ಪ್ರಧಾನಿ ಹುಟ್ಟುಹಬ್ಬದ ಪ್ರಯುಕ್ತ ಶಿಶಿಲ ಬಿಜೆಪಿ ಗ್ರಾಮ ಸಮಿತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಶಿಶಿಲ: ಪ್ರಧಾನಿ ನರೇಂದ್ರ ಮೋದಿಯವರ 71ನೇ  ವರ್ಷದ ಹುಟ್ಟುಹಬ್ಬದ ಪ್ರಯುಕ್ತ  ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಪ್ರಧಾನಿಯವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕಪಿಲಾ ನದಿಯಲ್ಲಿರುವ  ಮತ್ಸ್ಯಗಳಿಗೆ  ಅರಳು ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ  ಶ್ರೀನಿವಾಸ ಮೂಡೆತ್ತಾಯ, ಸದಸ್ಯರಾದ ಆನಂದ ಪೂಜಾರಿ, ಶಿಶಿಲ ಭಾ.ಜ.ಪ ಶಕ್ತಿಕೇಂದ್ರ ಪ್ರಮುಖ ಸೂರಜ್ ನೆಲ್ಲಿತ್ತಾಯ, ಶಕ್ತಿಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ಬೂತ್ ಸಮಿತಿ ಅಧ್ಯಕ್ಷರಾದ ಜಗದೀಶ್ ಪೂಜಾರಿ, ಸೂರ್ಯ ನಾರಾಯಣ್ ರಾವ್, ಶಿಶಿಲ ಗ್ರಾ.ಪಂ. ‌ಸದಸ್ಯರಾದ ವಿಮಲಾ ಡಿ,ಲಲಿತಾ, ಕಮಲಾಕ್ಷಿ , ಪಕ್ಷದ ಪ್ರಮುಖರು, ಬಿಜೆಪಿ ಕಾರ್ಯಕರ್ತರು, ಉಪಸ್ಥಿತರಿದ್ದು, ಸಾರ್ವಜನಿಕರಿಗೆ ಸಿಹಿತಿಂಡಿ ಹಂಚಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.