ಪ್ರಧಾನಿ ಜನ್ಮದಿನದ ಪ್ರಯುಕ್ತ ಮುಂಡಾಜೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆಯ ಪ್ರಯುಕ್ತ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು.

ಕಾಪು ಉಳ್ಳಾಲ್ತಿ-ಉಳ್ಳಾಯ ಕಟ್ಟೆಯ ಸುತ್ತ ಹಾಗೂ ಅದರ ಸುತ್ತಮುತ್ತಲಿನ ಪರಿಸರದಲ್ಲಿರುವ ಗಿಡ ಗಂಟಿ, ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿ, ದೈವ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ  ಮುಂಡಾಜೆ ಗ್ರಾ.ಪಂ.  ಅಧ್ಯಕ್ಷೆ ರಂಜಿನಿ ರವಿ, ಗ್ರಾ.ಪಂ  ಸದಸ್ಯರು, ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.