ಉಜಿರೆ ಗ್ರಾ.ಪಂ ಸದಸ್ಯರಿಂದ ಸಾರ್ವಜನಿಕರಿಗೆ ಸಿಹಿ ಹಂಚಿ ಮೋದಿ ಜನ್ಮದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆ ಗ್ರಾಮ ಪಂಚಾಯತ್  ಸದಸ್ಯರ  ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆಯ ಪ್ರಯುಕ್ತ ಉಜಿರೆ ಪೇಟೆಯಲ್ಲಿರುವ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ಉಜಿರೆ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ  ಅಂಗಡಿಗಳಿಗೆ ತೆರಳಿ ಸಿಹಿ ಹಂಚಿ ಮೋದಿಯವರಿಗೆ ಶುಭಾಶಯ ಸಲ್ಲಿಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.