ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಗ್ರಾ.ಪಂ ವತಿಯಿಂದ ಸ್ವಚ್ಛತಾ ಕಾರ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಚ್ಚಿನ : ಭಾರತ ದೇಶದ ಪ್ರಧಾನ ಮಂತ್ರಿ ನರೇಂದ್ರ ದಾಮೋದರ ದಾಸ್ ಮೋದಿ ಯವರ 71 ನೇ ಜನ್ಮ ದಿನದ ಪ್ರಯುಕ್ತ ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಮಚ್ಚಿನ ಪೇಟೆಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಯಿತು.

ಗ್ರಾ.ಪಂ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಗ್ರಾ.ಪಂ ಉಪಾಧ್ಯಕ್ಷೆ ಡೀಕಮ್ಮ, ತಾ.ಪಂ ಮಾಜಿ ಸದಸ್ಯೆ ವಸಂತಿ ಲಕ್ಷ್ಮಣ್, ಗ್ರಾ.ಪಂ ಸದಸ್ಯರಾದ ವಿಶ್ವರಾಜ್, ರವಿಚಂದ್ರ, ರುಕ್ಮಿಣಿ, ಪ್ರಮೋದ್ ಕುಮಾರ್, ಮಾಜಿ ಸದಸ್ಯರಾದ ಶಿವರಾಮ ಬಂಗೇರ, ಪ್ರಭಾಕರ ಪ್ರಭು, ಚಂದಪ್ಪ ಕುಲಾಲ್, ರವಿ, ಜಯರಾಮ ಮಡಿವಾಳ, ಚೆನ್ನಪ್ಪ, ಉಮೇಶ್ ಕುಲಾಲ್, ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.