ವೇಣೂರು ಪ್ರೌಢಶಾಲೆಯ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ಕಾರ್ಯಾಗಾರ 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಇಲ್ಲಿಯ ಸ.ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ಕಾರ್ಯಾಗಾರ ಎನೆನ್ನೆಸ್ ಸಹಯೋಗದಲ್ಲಿ ಶಾಲೆಯ ಸಭಾಂಗಣದಲ್ಲಿ ಜರಗಿತು.

ಉಪಪ್ರಾಚಾರ್ಯ ವೆಂಕಟೇಶ್ ಎಸ್. ತುಳುಪುಳೆ ಅಧ್ಯಕ್ಷತೆ ವಹಿಸಿ, ಕೇಂದ್ರ ಮಾನವ ಅಭಿವೃದ್ಧಿ ಮಂತ್ರಾಲಯದ ನಿರ್ದೇಶನದಂತೆ ಸೆಪ್ಟೆಂಬರ್ 2021ರ ಮಾಹೆಯನ್ನು 4ನೇ ರಾಷ್ಟ್ರೀಯ ಪೋಷಣ ತಿಂಗಳು ಎಂದು ಆಚರಿಸುವ ಸಂಬಂಧ ಹಲವು ಚಟುವಟಿಕೆಗಳನ್ನು ಕೈಗೊಳ್ಳಬೇಕಿದೆ ಎಂದರು. ಎನ್ನೆನ್ನೆಸ್ ಕಾರ್ಯಕ್ರಮಾಧಿಕಾರಿ ರವೀಂದ್ರ ಕೆ. ಮಾಹಿತಿ ನೀಡಿ, ಸರಕಾರದ ಆದೇಶದಂತೆ ಶಾಲೆಗಳು ಆರಂಭಗೊಳ್ಳುತ್ತಿದ್ದು, ಕೋವಿಡ್ 19 ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ತಿಳಿಸಿದರು.

ಶಿಕ್ಷಕಿ ಮಣಿ ಸ್ವಾಗತಿಸಿ, ಭವಾನಿ ವಂದಿಸಿದರು. ಜ್ಯೋತಿ ಜ್ಯೂಲಿಯೆಟ್ ಡಿ’ಸೋಜ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.