ನಾಳ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ನಾಳ ದೇವಸ್ಥಾನದಲ್ಲಿ ವಿಶೇಷ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾಳ: ಬಿಜೆಪಿ ಕುವೆಟ್ಟು ಮಹಾಶಕ್ತಿ ಕೇಂದ್ರದ ವತಿಯಿಂದ ದೇಶದ ಪ್ರಧಾನಿ ನರೇಂದ್ರ ಮೋದೀಜಿಯವರ 71 ನೇ ಹುಟ್ಟುಹಬ್ಬದ ಪ್ರಯುಕ್ತ ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸುವ ಶಕ್ತಿ ಹಾಗೂ ಆರೋಗ್ಯ ಸಿಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆಯನ್ನು ಸೆ.17 ರಂದು ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ಮೋದೀಜಿ ಅವರಿಗೆ ಆರ್ಯುರಾರೋಗ್ಯ, ಹಾಗೂ ದೇಶವನ್ನು ಮುನ್ನಡಸುವ ಶಕ್ತಿಯನ್ನು ದೇವರು ಕರಣಿಸಲೆಂದು ಪ್ರಾರ್ಥಿಸಿ ಕಾರ್ಯಕರ್ತರಿಗೆ ಪ್ರಸಾದ ನೀಡಿ ಹರಸಿದರು.

ಈ ಸಂದರ್ಭದಲ್ಲಿ ನಾಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮಚ್ಚಿನ,ಮಹಾ ಶಕ್ತಿ ಕೇಂದ್ರ ಪ್ರಮುಖರಾದ ಮಮತಾ ಎಂ. ಶೆಟ್ಟಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಮಂಡಲ ಉಪಾಧ್ಯಕ್ಷೆ ವಸಂತಿ‌ ಮಚ್ಚಿನ, ಮಂಡಲ ಪ್ರಶಿಕ್ಷಣ ಸಹಸಂಚಾಲಕ ರಾಜೇಶ್ ಪೆಂರ್ಬುಡ, ಕಳಿಯ ಶಕ್ತಿಕೇಂದ್ರ ಅಧ್ಯಕ್ಷ ಶೇಖರ್ ನಾಯ್ಕ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಕೆ, ಸದಸ್ಯರಾದ ಸುಧಾಕರ ಮಜಲು, ಯಶೋದರ ಶೆಟ್ಟಿ, ವಿಜಯ ಗೌಡ ಕೆ, ಇಂದಿರಾ ಭಂಡಾರಿಕೋಡಿ, ಕಳಿಯ ಬೂತ್ 150 ರ ಅಧ್ಯಕ್ಷ ಪ್ರಕಾಶ್ ಮೇರ್ಲ, ಕಾರ್ಯದರ್ಶಿ ಯಶೋದರ ಗೌಡ, ಪಕ್ಷದ ಪ್ರಮುಖರಾದ ಕರುಣಾಕರ ಕೊರಂಜ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.