ಕಳಿಯ: ಕೋವಿಡ್-19 ಮಹಾಮೇಳ ಉಚಿತ ಲಸಿಕಾ ಅಭಿಯಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋವಿಡ್- 19 ಲಸಿಕೆ ಮಹಾ ಮೇಳ ಕಾರ್ಯಕ್ರಮ ಸೆ.17 ರಂದು ಕಳಿಯ ಗ್ರಾಮ ಪಂಚಾಯತು ಸಭಾಂಗಣದಲ್ಲಿ ನಡೆಯಿತು.

ಕಳಿಯ ಗ್ರಾಮ ಪಂಚಾಯತು ವ್ಯಾಪ್ತಿಯ 18 ವರ್ಷ ಮೇಲ್ಪಟ್ಟವರಿಗೆ ಪ್ರಥಮ ಮತ್ತು ದ್ವಿತೀಯ ಹಂತದ ಸುಮಾರು 350 ಕ್ಕೂ ಹೆಚ್ಚು ಜನರಿಗೆ ಲಸಿಕಾ ಮಹಾ ಮೇಳದಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತೆರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕಳಿಯ ಗ್ರಾಮ ಪಂಚಾಯತು ಜನ ಪ್ರತಿನಿಧಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.