ಪ್ರಧಾನಿ ಹುಟ್ಟುಹಬ್ಬದ ಪ್ರಯುಕ್ತ ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ 71ನೇ ಹುಟ್ಟುಹಬ್ಬದ ಪ್ರಯುಕ್ತ ಮೋದಿಜಿಯವರಿಗೆ ಆಯೂರಾರೋಗ್ಯ ಕರುಣಿಸಲು ಹಾಗೂ ಬಲಿಷ್ಠ ಹಿಂದೂ ರಾಷ್ಟ್ರದ ನಿರ್ಮಾಣಕ್ಕಾಗಿ ಸೆ.17 ರಂದು  ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ವಿಠಲ್ ಶೆಟ್ಟಿ ಮೂಡಾಯೂರು,ಬೆಳ್ತಂಗಡಿ ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಶಾಂತ್ M ಪಾರೆಂಕಿ, ಜಿಲ್ಲಾ ಹಿಂದುಳಿದ ವರ್ಗಗಳ ಮೊರ್ಚಾದ ಕಾರ್ಯಕಾರಿಣಿ ಸದಸ್ಯ ವಿಶ್ಚನಾಥ ಪೂಜಾರಿ, ತಾಲೂಕು ರೈತಮೊರ್ಚಾ ದ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಗೌಡ ಹಟ್ಟತ್ತೊಡಿ, ಗ್ರಾ.ಪಂ ಉಪಾದ್ಯಕ್ಷ ಸಂಗೀತ ಶೆಟ್ಟಿ, ಹಾಗೂ ಸದಸ್ಯರಾದ ರೂಪ A.S , ಹರೀಶ್ ಶೆಟ್ಟಿ ಪದೆಂಜಿಲ, ಉಮೇಶ್ ಸುವರ್ಣ ಅಲೆಕ್ಕಿ, ರತ್ನಾಕರ ಶೆಟ್ಟಿ ಮೂಡಾಯೂರು, ಬೂತ್ ಕಾರ್ಯದರ್ಶಿ ಅಶೋಕ್ ಪಾರೆಂಕಿ,  ಪಾರೆಂಕಿ ಗ್ರಾಮದ 3 ಬೂತಿನ ಸಮಿತಿ ಸದಸ್ಯರು, ಮತ್ತು ಪಕ್ಷದ ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.