ಪ್ರಧಾನಿ ಹುಟ್ಟುಹಬ್ಬದ ಪ್ರಯುಕ್ತ ಕೊಕ್ಕಡ ಬಿಜೆಪಿ ಕಾರ್ಯಕರ್ತರಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 71ನೇ ವರ್ಷದ  ಜನ್ಮ ದಿನಾಚರಣೆಯ ಪ್ರಯುಕ್ತ ಕೊಕ್ಕಡ ಬಿಜೆಪಿ ಕಾರ್ಯಕರ್ತರಿಂದ ಕೊಕ್ಕಡ  ಶ್ರೀ ವೈದ್ಯನಾಥೇಶ್ವರ ವಿಷ್ಣು ಮೂರ್ತಿ ದೇವಸ್ಥಾನ ಹಾಗೂ ಸೌತಡ್ಕ  ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ, ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಉಪಾಧ್ಯಕ್ಷ ಬಿ.ಎಸ್. ಸೀತಾರಾಮ ಬೆಳಾಲು, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ  ಹಾಗೂ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ  ಯೋಗೀಶ್ ಅಲಂಬಿಲ, ಕಾರ್ಯದರ್ಶಿ ಕರುಣಾಕರ ಶಿಶಿಲ,ಕೊಕ್ಕಡ  ಪಂಚಾಯತ್ ಉಪಾಧ್ಯಕ್ಷೆ ಪವಿತ್ರ ಕೆ, ಪಂಚಾಯತ್  ಸದಸ್ಯರುಗಳಾದ ಜಗದೀಶ್ ಕೆಂಪಕೋಡಿ, ಪ್ರಮೀಳಾ, ಕೊಕ್ಕಡ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಜೀರ್ಣೋದ್ದಾರ ಸಮಿತಿ ಪ್ರಮುಖ್ ಸುಬ್ರಮಣ್ಯ ಉಪ್ಪಾರು,  ಬೂತು ಸಮಿತಿ ಅಧ್ಯಕ್ಷ  ವಿನಯ, ಲಿಂಗಪ್ಪ,  ಶ್ರೀಧರ ಬಲಕ್ಕ  ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.