ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೋವಿಡ್ ಲಸಿಕಾ ಮಹಾಮೇಳ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್-19 ಲಸಿಕಾ ಮಹಾ ಮೇಳ ಕಾರ್ಯಕ್ರಮ ಸೆ.17 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.

ಗ್ರಾ.ಪಂ ಅಧ್ಯಕ್ಷೆ  ಆಶಾಲತಾ ರವರು ದೀಪ ಪ್ರಜ್ವಲಿಸಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಗ್ರಾ.ಪಂ ಸದಸ್ಯರು, ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಸಿಬ್ಬಂದಿವರ್ಗದವರು  ಉಪಸ್ಥಿತರಿದ್ದು, ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.