ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯಕ್ಕೆ ಅತ್ಯುತ್ತಮ ಫಲಿತಾಂಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) 2021 ರಲ್ಲಿ ನಡೆಸಿದ ಅಂತಿಮ ವರುಷದ ಪರೀಕ್ಷೆಯಲ್ಲಿ ಇನ್ಫಾರ್ಮೇಶನ್ ಸಾಯನ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳಿಗೆ ಶೇ 100 ಫಲಿತಾಂಶ ದೊರಕಿದೆ. ಕಂಪ್ಯೂಟರ್ ಸಾಯನ್ಸ್‌ನಲ್ಲಿ ಮತ್ತು ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಶೇ 99, ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ವಿಭಾಗದಲ್ಲಿ ಶೇ 98, ಇಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್‌ನಲ್ಲಿ ಶೇ 95, ಫಲಿತಾಂಶ ದಾಖಲಿಸಿದೆ.
ಈ ಶೈಕ್ಷಣಿಕ ವರ್ಷದಲ್ಲಿ ಕ್ಯಾಂಪಸ್ ನೇಮಕಾತಿಯೂ ಅತ್ಯುತ್ತಮವಾಗಿ ನಡೆಯುತ್ತಿದ್ದು ಸುಮಾರು 110 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಕಾಲೇಜಿನ ವಿದ್ಯಾರ್ಥಿಗಳಿಗೆ ನೇಮಕಾತಿ ಸಂದರ್ಶನದ ಅವಕಾಶ ನೀಡಿ, 230 ನೇಮಕಾತಿ ಪತ್ರ ಕೊಡಮಾಡಲ್ಪಟ್ಟಿದೆ.
ಈ ಬಾರಿ ಆರ್‍ಟಿಫಿಷಲ್ ಇಂಟಲಿಜನ್ಸ್ ಮತ್ತು ಡಾಟಾ ಸೈನ್ಸ್ ಎನ್ನುವ ಹೊಸ ಇಂಜಿನಿಯರಿಂಗ್ ಕೋರ್ಸ್‌ನ್ನು ಕಾಲೇಜಿನಲ್ಲಿ ಆರಂಭಿಸಲಾಗಿದೆ ಎಂದು ಪ್ರಾಂಶುಪಾಲರು ಡಾ ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.