ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಲ್ಲಿ ಕೋವಿಡ್ ಮಾಹಿತಿ ಕೇಂದ್ರ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಬೆಳ್ತಂಗಡಿ: ಕಾರಿತಾಸ್ ಇಂಡಿಯಾ ನವದೆಹಲಿ ಹಾಗೂ ಚಾರಿಸ್ ಸಿಂಗಾಪುರ ಇವರ ಪ್ರಾಯೋಜಕತ್ವದಲ್ಲಿ ಸೆ.18ರಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನಲ್ಲಿ ಕೋವಿಡ್ ಮಾಹಿತಿ ಕೇಂದ್ರವನ್ನು ಸಂಸ್ಥೆಯ ನಿರ್ದೇಶಕ ಫಾ| ಬಿನೋಯಿ ಎ.ಜೆ. ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು.

ಜನರಿಗೆ ಕೋವಿಡ್ ಸಂಬಂಧಿತ ಮಾಹಿತಿ ಹಾಗೂ ಅರಿವು ನೀಡಲು ಈ ಕೇಂದ್ರ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದರ ಅಂಗವಾಗಿ ಜನರಿಗೆ ಕರಪತ್ರ, ನೋಟೀಸ್, ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.