ಸುದ್ದಿ ಮಹಾತ್ಮಾ ಗಾಂಧಿ ರಥಕ್ಕೆ ಸೆ.20 ರಂದು ಬೆಳ್ತಂಗಡಿಯಲ್ಲಿ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸುದ್ದಿ ಸಮೂಹ ಸಂಸ್ಥೆಗಳ  ಆಶ್ರಯದಲ್ಲಿ ತಾಲೂಕಿನಾದ್ಯಂತ ಗಾಂಧಿ ಜಯಂತಿ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ಪ್ರಯುಕ್ತ  ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯ ಸಂದೇಶವನ್ನು ಸಾರುವ ಗಾಂಧಿ ರಥಕ್ಕೆ ಚಾಲನೆ ನೀಡುವ ಕಾರ್ಯಕ್ರಮ ಸೆ.20 ರಂದು ಬೆಳಿಗ್ಗೆ 10.15ಕ್ಕೆ ಬೆಳ್ತಂಗಡಿಯ ಮಿನಿ ವಿಧಾನ ಸೌಧದ  ಬಳಿ ನಡೆಯಲಿದೆ.

ವೆಲೆಂಟೈನ್ ಡಿ’ಸೋಜ
ಡಿವೈಎಸ್‌ಪಿ, ಬಂಟ್ವಾಳ

ಮುಖ್ಯ ಅತಿಥಿಗಳಾಗಿ ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿ’ಸೋಜ, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್,  ಬೆಳ್ತಂಗಡಿ  ವೃತ್ತ ನಿರೀಕ್ಷಕ ಶಿವಕುಮಾರ್ ಬಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ ಮೊದಲಾದರವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿದ್ದು, ಗಾಂಧಿ ರಥಕ್ಕೆ ಚಾಲನೆ ನೀಡಲಿದ್ದಾರೆ.  ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ  ಡಾ| ಯು.ಪಿ ಶಿವಾನಂದ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.