ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ ನೇತೃತ್ವದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪದಾರ್ಥಗಳ ಉತ್ಪನ್ನ ಮಾಡುತ್ತಿರುವ ಉಜಿರೆಯ ಪ್ರೇರಣಾ ಸಂಜೀವಿನಿ ಮಹಿಳಾ ಘಟಕಕ್ಕೆ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಡಾ| ಕುಮಾರ್ ಸೆ.18 ರಂದು ಭೇಟಿ ನೀಡಿದರು.

ಸಂಜೀವಿನಿ ಮಹಿಳಾ ಒಕ್ಕೂಟದವರು ತಯಾರಿಸುತ್ತಿರುವ ಉತ್ಪನ್ನಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ದಭಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಜಯಂತ್ ಯು.ವಿ., ತಾಲೂಕು ಪಂಚಾಯತ್ ಸಂಯೋಜಕ, ಎನ್.ಆರ್.ಎಲ್  ಮೇಲ್ವಿಚಾರಕ ಜಯಾನಂದ ಲಾಯಿಲ, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶೀಲಾವತಿ, ಕಾರ್ಯದರ್ಶಿ ರೇವತಿ, ಉಪಾಧ್ಯಕ್ಷೆ ನಂದಿನಿ, ಎಂ.ಬಿ.ಕೆ ಪೂರ್ಣಿಮಾ ಜೆ. ಶೆಟ್ಟಿ, ಯು ಎನ್ ಡಿ ಪಿ ಕೋಡ್ ಉನ್ನತಿ ಪ್ರೊಜೆಕ್ಟ್ ರಚನಾ ಶೆಟ್ಟಿ, ಎಲ್.ಸಿ.ಆರ್.ಪಿ ಶಾಂತಾ, ಚಿತ್ರಾ, ಪದಾಧಿಕಾರಿಗಳು ಮತ್ತು ಸದಸ್ಯರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು. ಉತ್ಪನ್ನಗಳ ಪ್ರದರ್ಶನ ನಡೆಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.