ಬೆಳ್ತಂಗಡಿ ಮಾದರಿ ಹಿ.ಪ್ರಾ ಶಾಲಾ ಪ್ರಾರಂಭೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ  ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಕೋವಿಡ್ ನಿಯಮಾನುಸಾರ ನಡೆಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಜಿನೇಂದ್ರ ಕುಮಾರ್ ಜೈನ್ ರವರು ಕೊಡಮಾಡಿದ  ಸಾಹಿತ್ಯ ,ಕಥೆ, ಜನರಲ್ ನಾಲೇಜು ಪುಸ್ತಕಗಳನ್ನು ವಿತರಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ಶಾಲಾ ಮುಖ್ಯದ್ವಾರವನ್ನು ಹೂ, ತಳಿರು ತೋರಣಗಳ ಮೂಲಕ ಅಲಂಕರಿಸಲಾಗಿತ್ತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯ ಶರತ್  ಕುಮಾರ್ ,  ಶಾಲಾ ಮುಖ್ಯಶಿಕ್ಷಕ  ಸುರೇಶ್.ಎಂ., ಶಿಕ್ಷಕರಾದ ಸೂರ್ಯನಾರಾಯಣ ಪುತ್ತೂರಾಯ, ವಿದ್ಯಾ ಶೆಣೈ,  ರಾಜೇಶ್ವರಿ .ಕೆ, ಮತ್ತು ಪೋಷಕರು ಉಪಸ್ಥಿತರಿದ್ದರು. 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.