ಓಡಿಲ್ನಾಳ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಓಡಿಲ್ನಾಳ: ಓಡಿಲ್ನಾಳ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ 2021-22ನೇ ಶೈಕ್ಷಣಿಕ ಸಾಲಿನ 6ರಿಂದ9ನೇ ತರಗತಿಗಳ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸರಕಾರದ ಮಾರ್ಗಸೂಚಿಯಂತೆ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಬ್ಯಾಂಡ್ ಸೆಟ್, ಬಲೂನ್ ಪ್ರದರ್ಶನದೊಂದಿಗೆ ವಿದ್ಯಾರ್ಥಿಗಳನ್ನು ಸಂಭ್ರಮ, ಸಡಗರದಿಂದ ಶಾಲೆಗೆ ಸ್ವಾಗತಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರುದೇಶ್ ಕುಮಾರ್ ರವರು ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯ ಶಿಕ್ಷಕ ನಿರಂಜನ್, ಶಾಲಾ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳ ಪೋಷಕರು, ಎಸ್ ಡಿ ಎಂ ಸಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಕೋರಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.