ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಬಡ ಕುಟುಂಬಕ್ಕೆ ವೈದ್ಯಕೀಯ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಣಿಯೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಉರುವಾಲು ನವಜೀವನ ಸಮಿತಿ ಸದಸ್ಯ ಜಾರಪ್ಪ ನಾಯಕ್ ರವರು ಅನಾರೋಗ್ಯದಿಂದ  ಬಳಲುತ್ತಿದ್ದು, ಇವರ ಚಿಕಿತ್ಸೆಗೆ ನೆರವಾಗುವರೇ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ರೂ.10,000/-ಸಹಾಯಧನದ ಚೆಕ್  ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಮೋಹನ್, ಶಿಬಿರಾಧಿಕಾರಿ ದೇವಿಪ್ರಸಾದ್, ಮೇಲ್ವಿಚಾರಕಿ ಪ್ರೇಮ, ಸೀತಾರಾಮ ಆಳ್ವ  ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.