ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಗುಂಡೂರಿ ಸೇವಾಶ್ರಮಕ್ಕೆ ಅಕ್ಕಿ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ 71 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ಸೇವಾ ಸಮರ್ಪಣಾ ಅಭಿಯಾನದ ಪ್ರಯುಕ್ತ ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ  ಆರಂಬೋಡಿ  ಗ್ರಾ.ಪಂ ವ್ಯಾಪ್ತಿಯ ಗುಂಡೂರಿ ಗ್ರಾಮದಲ್ಲಿರುವ ಸೇವಾಶ್ರಮ (ಗುರು ಚೈತನ್ಯ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ಕಾಟಿಪಲ್ಲ ಮಂಗಳೂರು ಇದರ ಅಂಗಸಂಸ್ಥೆ)ದ ನಿವಾಸಿಗಳಿಗೆ ಮಧ್ಯಾಹ್ನದ ಭೋಜನ ಮತ್ತು 50 ಕಿಲೋ ಅಕ್ಕಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯ ಆರಂಬೋಡಿ, ಜಿಲ್ಲಾ ಕಾರ್ಯದರ್ಶಿ ಮಂದಾರತಿ ಶೆಟ್ಟಿ, ತಾಲೂಕು ಪ್ರಧಾನ ಕಾರ್ಯದರ್ಶಿ ಸವಿತಾ ಶೆಟ್ಟಿ, ಮಹಿಳಾ ಮೋರ್ಚಾ ಸದಸ್ಯರಾದ ನೇತ್ರಾ ಶಶಿಕುಮಾರ್, ಸುಮಲತಾ ಶೆಟ್ಟಿ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.