ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ವಿವಿಧ ಗ್ರಾಮೀಣ ಘಟಕಗಳಿಗೆ ಅಧ್ಯಕ್ಷರುಗಳ ನೇಮಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಿಗೆ ಅಧ್ಯಕ್ಷರುಗಳ ನೇಮಕ ಪಕ್ರಿಯೆ ಇತ್ತೀಚೆಗೆ ನಡೆಯಿತು. ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಕೆ. ಗಂಗಾಧರ ಗೌಡ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ. ಶೈಲೇಶ್ ಕುಮಾರ್ ಕುರ್ತೋಡಿ ಹಾಗೂ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ ಇವರುಗಳ ಶಿಫಾರಸ್ಸಿನ ಮೇರೆಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್‌ರವರು ಈ ನೇಮಕವನ್ನು ಮಾಡಿ ಆದೇಶ ನೀಡಿದ್ದಾರೆ.

ಕಾಂಗ್ರೆಸ್ ವಕ್ತಾರರಾಗಿ ಕೇಶವ ಪಿ ಬೆಳಾಲು, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಸದಸ್ಯೆ ನಮಿತಾ ಪೂಜಾರಿ, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ವ್ಯಾಸ ಭಟ್ ಶಿಶಿಲ, ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಸುರೇಶ್ ಮೂಲ್ಯ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಶ್ರಫ್ ನೆರಿಯ, ಎಸ್.ಸಿ ಘಟಕದ ಅಧ್ಯಕ್ಷರಾಗಿ ರವಿ ನೇತ್ರಾವತಿ ನಗರ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ  ಶುಭಿತ್ ಕುಮಾರ್ ಪುದುವೆಟ್ಟು, ಕಿಸಾನ್ ಘಟಕದ  ಅಧ್ಯಕ್ಷರಾಗಿ ದಿನೇಶ್ ಕೋಟ್ಯಾನ್ ಹಾಗೂ ಪಂಚಾಯತ್ ರಾಜ್ ರಾಜೀವ ಗಾಂಧಿ ಪ್ರತಿಷ್ಠಾನದ ಅಧ್ಯಕ್ಷರಾಗಿ ರೋಯಿ ಪುದುವೆಟ್ಟು,   ನೇಮಕಗೊಂಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.