ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ನಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಯು.ಪಿ.ಎಸ್.ಸಿ, ಕೆ.ಪಿ. ಎಸ್.ಸಿ, ಪಿ.ಎಸ್.ಐ, ಎಫ್.ಡಿ.ಎ, ಬ್ಯಾಂಕಿಂಗ್ ಪಿ.ಒ. ಇನ್ನೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿ ಶಿಬಿರವು ನಡೆಯಲಿದ್ದು. ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದೆ. ಪ್ರಸ್ತುತ ಪ್ರಥಮ ಪಿಯುಸಿ ಮತ್ತು ನಂತರದ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ವಿದ್ಯಾರ್ಥಿಗಳು ತಮ್ಮ ಪೂರ್ಣ ವಿಳಾಸವನ್ನು, ಪ್ರಸ್ತುತ ಕಲಿಯುತ್ತಿರುವ ತರಗತಿ ಕಾಲೇಜಿನ ವಿವರಗಳೊಂದಿಗೆ 7204978230 ಈ ಸಂಖ್ಯೆಗೆ ವ್ಯಾಟ್ಸಪ್ ಮೂಲಕ ಅ.15ರ ಒಳಗೆ ಕಳುಹಿಸಬೇಕು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.