ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಯ್ಯೂರು: ಇಲ್ಲಿಯ ಬದಿನಡೆ-ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ಅ.7 ರಿಂದ ಆರಂಭಗೊಂಡು ಅ. 15 ರವರೆಗೆ ಶ್ರೀ ದೇವಿಗೆ ವಿಶೇಷ ಪೂಜಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿದೆ.

ಈ ಪ್ರಯುಕ್ತ  ಅ.8  ರಂದು ರಾತ್ರಿ ಶ್ರೀ ದೇವಿ ಸನ್ನಿಧಿಯಲ್ಲಿ ರಂಗಪೂಜೆ ನಡೆದು, ಬಳಿಕ ಪ್ರಸಾದ ವಿತರಣೆ ನಡೆಯಿತು. ಕೆ.ಆರ್ ಸುವರ್ಣ ಕುಮಾರಿ ಮತ್ತು ಪ್ರೊ| ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಇವರಿಂದ ‘ವಾಸುದೇವೋಭಿರಕ್ಷತು’ ಹರಿಕಥೆ ನಡೆಯಿತು. ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾಧಿಗಳು ಹೆಚ್ಚಿ ಸಂಖ್ಯೆಯಲ್ಲಿ  ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.