ಬಂದಾರು: ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ; 39 ಲಕ್ಷ ಮೌಲ್ಯದ ಸೊತ್ತು ಪೊಲೀಸ್ ವಶಕ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಂದಾರು: ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿದ ಘಟನೆ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನಡೆದಿದೆ.

ಅಕ್ರಮ ಮರಳುಗಾರಿಕೆ ನಡೆಸುತ್ತಿರುವ  ಬಗ್ಗೆ  ಬಂದಂತಹ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಕೃಷ್ಣಕಾಂತ್ ಎ. ರವರ ತಂಡ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ಡ್ರೆಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ಒಂದು ಡ್ರೆಜಿಂಗ್ ಮಿಷನ್, 16 ಸಾವಿರ ಮೌಲ್ಯದ ಮರಳು, ಮರಳು ಸಾಗಾಟಕ್ಕಾಗಿ ನದಿ ತೀರದಲ್ಲಿ ನಿಲ್ಲಿಸಿದ್ದ ಹಿಟಾಚಿ ಹಾಗೂ 4 ಟಿಪ್ಪರ್ ಗಳು ಸೇರಿದಂತೆ ಒಟ್ಟು ಅಂದಾಜು ರೂ39 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ನಡೆಸುವ ವೇಳೆ ಮರಳು ತೆಗೆಯುತ್ತಿದ್ದವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.