ಸಾಹಿತ್ಯ ಪರಿಷತ್ 3ನೇ ರಾಜ್ಯ ಅಧಿವೇಶನದ ಕಾರ್ಯಲಯ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಇದರ 3ನೇ ರಾಜ್ಯ ಅಧಿವೇಶನ ಮುಂಬರುವ ಜನವರಿ ತಿಂಗಳಲ್ಲಿ ಉಜಿರೆಯಲ್ಲಿ ನಡೆಯಲಿದ್ದು ಇದರ ಕಾರ್ಯಲಯದ ಉದ್ಘಾಟನೆ ಅ.14 ರಂದು ಉಜಿರೆ “ಕೃಷ್ಣಾನುಗ್ರಹ”ಸಭಾ ಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹಷೇಂದ್ರ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ರಾಷ್ರ್ಟೀಯ ಕಾರ್ಯಕಾರಣಿ ಸದಸ್ಯ ಶ್ರೀ ಗುರುರಾಜ ಗಂಟಿಹೊಳೆ ಪ್ರಸ್ತಾವನೆ ಗೈದರು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಸಮಿತಿ ಕಾರ್ಯದರ್ಶಿ ಪ್ರಕಾಶ್ ನಾರಾಯಣ, ತಾಲೂಕು ಕಾರ್ಯದರ್ಶಿ ರಮೇಶ್ ಮಯ್ಯ, ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.