ಪಾರೆಂಕಿ ಗ್ರಾಮದ ದಿ| ಯಶವಂತ ಗೌಡ ರಿಗೆ ಶ್ರದ್ಧಾಂಜಲಿ ಸಭೆ

ಮಡಂತ್ಯಾರು: ಇತ್ತೀಚೆಗೆ ನಿಧನರಾದ ಪಾರೆಂಕಿ ಗ್ರಾಮದ ದಿ| ಯಶವಂತ ಗೌಡ ಕುದುಂಗು ರವರಿಗೆ ಪಾರೆಂಕಿ, ಕುಕ್ಕಳ, ಮಾಲಾಡಿ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ  ಶ್ರದ್ದಾಂಜಲಿ ಸಭೆ ಅ.19 ರಂದು ಮಡಂತ್ಯಾರು ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ  ಜರುಗಿತು.

ಸಂಘದ ಕಾರ್ಯದರ್ಶಿ ಕಿಶೋರ್ ಕುಮಾರ್ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸಂಘದ ತಾಲೂಕು ಪದಾಧಿಕಾರಿಗಳು ಗ್ರಾಮದ  ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

ಗ್ರಾಮ ಸಮಿತಿ  ಅಧ್ಯಕ್ಷ  ಕಾಂತಪ್ಪ ಗೌಡ ಸ್ವಾಗತಿಸಿ, ಕುಶಾಲಪ್ಪ ಗೌಡ ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.