ಪಡ್ಡಂದಡ್ಕ ನೂರುಲ್ ಹುದಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಆಚರಣೆ

ವೇಣೂರು: ಇಲ್ಲಿಯ ಪಡ್ಡಂದಡ್ಕ ನೂರುಲ್ ಹುದಾ ಜುಮಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಸೀದಿಯ ಖತೀಬರಾದ ಹಾಜಿ ರಿಯಾಜ್ ರಹ್ಮಾನಿಯವರು ಈದ್ ಸಂದೇಶ ನೀಡಿದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.