ಅ.27: ಮೆಸ್ಕಾಂ ಬೆಳ್ತಂಗಡಿ ಮತ್ತು ಉಜಿರೆ ಉಪವಿಭಾಗದ ಜನಸಂಪರ್ಕ ಸಭೆ

ಬೆಳ್ತಂಗಡಿ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ(ಮೆಸ್ಕಾಂ) ಬೆಳ್ತಂಗಡಿ ಮತ್ತು ಉಜಿರೆ ಉಪವಿಭಾಗದ ಜನಸಂಪರ್ಕ ಸಭೆಯು ಅ.27 ರಂದು ದೂರವಾಣಿ ಮತ್ತು ಆನ್ ಲೈನ್ ಗೂಗಲ್ ಮೀಟ್ ಮುಖಾಂತರ ನಡೆಯಲಿದೆ.

ಮಂಗಳೂರು ಮಂ.ವಿ.ಸ.ಕಂ.ನಿ ಕಾರ್ಯ ಮತ್ತು ಪಾಲನ ವೃತ್ತ ಅಧೀಕ್ಷಕ ರವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು, ಸಾರ್ವಜನಿಕರಿಂದ ಮೆಸ್ಕಾಂ ಬೆಳ್ತಂಗಡಿ ಮತ್ತು ಉಜಿರೆ ಉಪವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲಾಗುವುದು.

ಗೂಗಲ್ ಮೀಟ್ ಲಿಂಕ್: meet.google.com/oax-bvze-ipy ಹಾಗೂ ದೂರವಾಣಿ ಸಂಖ್ಯೆ: 08256-232095. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬೆಳ್ತಂಗಡಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.