ರೋಟರಿ ಕ್ಲಬ್ ನಿಂದ 3 ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಉಜಿರೆ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಬದನಾಜೆ, ಕಕ್ಕಿಂಜೆ, ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ 190 ವಿದ್ಯಾ ಸೇತು ಪುಸ್ತಕಗಳನ್ನು ಅ. 21 ರಂದು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ, ಕಾರ್ಯದರ್ಶಿ ಅಬೂಬಕ್ಕರ್, ಜಯರಾಮ್,  ಯಶವಂತ್ ಪಟವರ್ದನ್, ವಿದ್ಯಾ ಕುಮಾರ್,  ರವಿ ಚೆಕ್ಕಿತ್ತಾಯ,  ವೆಂಕಟ್ರಮಣ ಕಜೆ,  ಪ್ರಕಾಶ್ ನಾರಾಯಣ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು,ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.