54ನೆ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ: ಸರ್ಕಾರಿ ಅಧಿಕಾರಿಗಳಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 54ನೆ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಆಚರಣೆಯ ಪ್ರಯುಕ್ತ ಅ.22 ರಂದು ಬೆಳ್ತಂಗಡಿ ತಾಲ್ಲೂಕಿನ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿ ಹೆಗ್ಗಡೆಯವರಿಗೆ ಶ್ರದ್ಧಾ – ಭಕ್ತಿಯಿಂದ ಗೌರವಾರ್ಪಣೆ  ಸಲ್ಲಿಸಿದರು.

ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ. ನೇತೃತ್ವದ ತಂಡದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಮುಖ್ಯ ಪಶುವೈದ್ಯಾಧಿಕಾರಿ ಡಾ| ಮಂಜುನಾಯ್ಕ್, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ  ಎಸ್.ಎಸ್. ವಿರೂಪಾಕ್ಷಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್. ಸುಧಾಕರ್, ವಲಯ ಅರಣ್ಯಾಧಿಕಾರಿ ತ್ಯಾಗರಾಜ್, ಸಹಾಯಕ ಕಾರ್ಯನಿರ್ವಾಹಕ  ಅಭಿಯಂತರ ಸೂಂರ್ಯ ನಾರಾಯಣ ಭಟ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ ಜೈನ್, ಡಾ| ಜಯಕೀರ್ತಿ ಜೈನ್ ಧರ್ಮಸ್ಥಳ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ತಾರಕೇಸರಿ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.