ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹಾಗೂ ಕೊಡಮಣಿತ್ತಾಯ ದೈವಸ್ಥಾನದ ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಮುಂಬರುವ  ಡಿಸೆಂಬರ್ 20 ರಿಂದ 23 ರವರೆಗೆ ನಡೆಯಲಿರುವ  ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹಾಗೂ ಕೊಡಮಣಿತ್ತಾಯ ದೈವಸ್ಥಾನದ  ಜಾತ್ರಾ ಮಹೋತ್ಸವದ ಪ್ರಯುಕ್ತ  ಶಿರ್ಲಾಲು ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಜಾತ್ರಾ ಸಮಿತಿ ಶಿರ್ಲಾಲು ಇದರ ನೂತನ  ಅಧ್ಯಕ್ಷರಾಗಿ ಹರೀಶ್ ಕಲ್ಲಾಜೆ, ಕಾರ್ಯದರ್ಶಿಯಾಗಿ ದಿವಾಕರ ಜಾರಿಗೆದಡಿ, ಕೋಶಾಧಿಕಾರಿಯಾಗಿ ದಿನೇಶ್ ಕರ್ದೊಟ್ಟು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷರಾಗಿ ರಮಾನಂದ ಗುಡ್ಡಾಜೆ, ಅಧ್ಯಕ್ಷರಾಗಿ ವಿಶ್ವನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಎಂ.ಕೆ ಹಾಗೂ ಆಡಳಿತ ಸಮಿತಿ ನಿರ್ದೇಶಕರು ಸದಸ್ಯರು, ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.