ಸಿವಿಲ್ ಸರ್ವಿಸ್ ಪವರ್ ಲಿಫ್ಟಿಂಗ್: ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಚಂದ್ರರಿಗೆ ಬೆಳ್ಳಿಪದಕ

ಬೆಳ್ತಂಗಡಿ: ಇತ್ತೀಚೆಗೆ ದಾವಣಗೆರೆಯಲ್ಲಿ ಜರುಗಿದ ಕರ್ನಾಟಕ ಸಿವಿಲ್ ಸರ್ವಿಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯ 74ಕೆ.ಜಿ ವಿಭಾಗದಲ್ಲಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ  ಹೇಮಚಂದ್ರ ಬಬ್ಬುಕಟ್ಟೆ ರವರು ಸ್ಪರ್ಧಿಸಿ ಒಟ್ಟು 465ಕೆ.ಜಿ ಭಾರವನ್ನು ಎತ್ತಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.