ಗ್ರಾಮ ಸುಭೀಕ್ಷಾ ಕಾರ್ಯಕ್ರಮದಡಿ ಕೊರಿಂಜ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಕಣಿಯೂರು: ಕಣಿಯೂರು ಜನ ಜಾಗೃತಿ ಗ್ರಾಮ ಸಮಿತಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಣಿಯೂರು ವಲಯದ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಡಿಯಲ್ಲಿ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 101 ಸೀಯಾಳಾಭಿಷೇಕ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷೆ ಶಾರದಾ ಆರ್ ರೈ, ತಾಲೂಕು ಸಮಿತಿ ಸದಸ್ಯ ರಾಜೀವ್ ರೈ, ಯೋಗೀಶ್ ಕಡ್ತಿಲ, ಉಡುಪಿ ಪ್ರಾದೇಶಿಕ ಜನ ಜಾಗೃತಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ, ಗುರುವಾಯನಕೆರೆ ವಲಯ ಯೋಜನಾಧಿಕಾರಿ ಯಶವಂತ್ ಎಸ್, ಜನ ಜಾಗೃತಿ ವೇದಿಕೆಯ ಶಿಭಿರಾಧಿಕಾರಿ ದಿವಾಕರ್ ಪೂಜಾರಿ, ಮೇಲ್ವಿಚಾರಕಿ ಪ್ರೇಮಾ, ಒಕ್ಕೂಟ ಪದಾಧಿಕಾರಿಗಳು, ವಲಯದ ಸೇವಾಪ್ರತಿನಿಧಿ, ನವಜೀವನ ಸಮಿತಿ ಸದಸ್ಯರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.