ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಲ್ಫೋನ್ಸೊ ಫ್ರಾಂಕೋ

ಬೆಳ್ತಂಗಡಿ: ಚೆನ್ನೈನಲ್ಲಿ ನಡೆದ ಎಸ್.ಡಿ.ಪಿ.ಐ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ಮುಂದಿನ ಮೂರು ವರ್ಷಗಳಿಗೆ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಲ್ಫೋನ್ಸೊ ಫ್ರಾಂಕೋರವರಿಗೆ ಮಂಗಳೂರು ರೈಲು ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ನಾಯಕರಿಂದ ಆತ್ಮೀಯ ಸ್ವಾಗತ ನೀಡಲಾಯಿತು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.