ಶಿರ್ಲಾಲು ಸಹಕಾರಿ ಸಂಘದಿಂದ ವಸಂತ್ ಶೆಟ್ಟಿ ಮುಂಡೇಲುರವರಿಗೆ ವೈದ್ಯಕೀಯ ನೆರವು

ಶಿರ್ಲಾಲು: ಶಿರ್ಲಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವಸಂತ ಶೆಟ್ಟಿ ಮುಂಡೇಲು ರವರಿಗೆ ವೈದ್ಯಕೀಯ ನೆರವು ಹಸ್ತಾಂತರಿಸಲಾಯಿತು.

ಸಂಘದ ಅಧ್ಯಕ್ಷ ನವೀನ್ ಸಾಮಾನಿ ಕರಂಬಾರು ರವರು ರೂ.10000/- ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಘದ ನಿರ್ದೇಶಕ  ರಾಮ ಬಂಗೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಶಿರ್ಲಾಲು, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.