ಅಳದಂಗಡಿ ಅರಸರ 26ನೇ ವರ್ಷದ ಪಟ್ಟಾಭಿಷೇಕ: ಆಶೀರ್ವಾದ ಪಡೆದ ರಾಜಕೀಯ ನಾಯಕರು

ಅಳದಂಗಡಿ: ಅಜಿಲಸೀಮೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲರವರ 26ನೇ ವರ್ಷದ ಪಟ್ಟಾಭಿಷೇಕದ ದಿನದಂದು ರಾಜಕೀಯ ನಾಯಕರು ಅರಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕರಾದ ಕೆ. ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಭಾಜಪ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಪ್ರಮುಖರಾದ ರಾಜೇಶ್ ಕಾವೇರಿ ,ಸುಧೀರ್ ಶೆಟ್ಟಿ ಕಣ್ಣೂರು, ಚಾವಡಿ ನಾಯಕರಾದ ರಾಜಶೇಖರ್ ಶೆಟ್ಟಿ, ಸುಪ್ರೀತ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.