ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ: ಬಿಲ್ಲವ ಸಂಘಟನೆ ವತಿಯಿಂದ ಠಾಣೆಗೆ ದೂರು

ಬೆಳ್ತಂಗಡಿ: ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಆಡಿಯೋ ಬಿಡುಗಡೆ ಮಾಡಿದ ಬಜ್ಪೆ ಶಂಕರ ಶೆಟ್ಟಿ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಬಿಲ್ಲವ ಸಂಘಟನೆಯಿಂದ ಡಿ.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಸುರೇಂದ್ರ ಕೋಟ್ಯಾನ್ ಬೆಳ್ತಂಗಡಿ, ಗುರುರಾಜ್ ಪೂಜಾರಿ ಗುರಿಪಳ್ಳ, ದೇವದಾಸ್ ಸಾಲ್ಯಾನ್ ಆಲಡ್ಕ, ಸಂತೋಷ್ ಕರ್ಕೇರ ಬೆಳ್ತಂಗಡಿ, ರಾಘವೇಂದ್ರ ಮೇಲಂತಬೆಟ್ಟು, ಸುವಿತ್ ಸಾಲ್ಯಾನ್ ಕೆಲ್ಲಕೆರೆ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.