ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀವಿಷ್ಣು ಸ್ವರೂಪ್ ನಿಧನ

ಕಕ್ಕಿಂಜೆ: ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀವಿಷ್ಣು ಸ್ವರೂಪ್ ರವರು ಅಸೌಖ್ಯದಿಂದ ಡಿ.3ರಂದು ನಿಧನರಾದರು.

ಆಸ್ಪತ್ರೆಯ ಲೆಕ್ಕಪತ್ರ ವಿಭಾಗದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಎಲ್ಲರೊಂದಿಗೂ ಆತ್ಮೀಯರಾಗಿದ್ದರು.  ಆಸ್ಪತ್ರೆಯ ಉನ್ನತಿಯಲ್ಲಿ ಇವರ ಕೊಡುಗೆ ಅಪಾರವಾಗಿದ್ದು, ಆಸ್ಪತ್ರೆ ಸಿಬ್ಬಂದಿಗಳೊಂದಿಗೂ ಉತ್ತಮ ಒಡನಾಟ ಹೊಂದಿದ್ದರು.

ಮೃತರು ಪತ್ನಿ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಜ್ಯೋತಿ, ಓರ್ವ ಪುತ್ರ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.