ಜಿಲ್ಲೆಯ ಶಾಂತಿ, ಸಾಮರಸ್ಯಕ್ಕೆ ದಕ್ಕೆಯುಂಟುಮಾಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಕರಾವಳಿ ಶಾಸಕರಿಂದ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ  ಜಿಹಾದಿಗಳ ಮತಾಂಧತೆ ಎಲ್ಲೆಡೆ ಮಿತಿ ಮೀರುತಿದ್ದು,  ಜಿಲ್ಲೆಯ ಶಾಂತಿ ಸಾಮರಸ್ಯಕ್ಕೆ ಧಕ್ಕೆಯುಂಟಾಗಿದೆ.

ಈ ನಿಟ್ಟಿನಲ್ಲಿ ಜಿಹಾದಿಗಳ ಅಟ್ಟಹಾಸವನ್ನು ಮಟ್ಟಹಾಕುವರೇ ಸೂಕ್ತ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸಂದೇಶ ರವಾನಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ, ದ.ಕ ಜಿಲ್ಲೆಯ ಸಚಿವರು, ಶಾಸಕರುಗಳು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಮನವಿ ಮಾಡಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.