ರಾಜ್ಯಾಧ್ಯಕ್ಷ ಷಡಕ್ಷರಿಯವರು ತಾಲೂಕು ಸಮಿತಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ  ಷಡಕ್ಷರಿಯವರು ತಾಲೂಕು ಸಮಿತಿ ಬೆಳ್ತಂಗಡಿಗೆ ಆಗಮಿಸಿ ಅಧ್ಯಕ್ಷರಾದ ಶ್ರೀ ಜಯರಾಜ್ ಜೈನ್ ಹಾಗೂ ಪದಾಧಿಕಾರಿಗಳು ಹಾಗೂ ನಿರ್ಧೇಶಕರೊಂದಿಗೆ ಡಿ.26 ರಂದು ಸಮಾಲೋಚನೆ ನಡೆಸಿದರು.

ಈ ವೇಳೆ ತಾಲೂಕು ಅಧ್ಯಕ್ಷರಾದ ಜಯರಾಜ್ ಜೈನ್  ತಾಲೂಕು ಸಮಿತಿ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ನಿಕಟ ಪೂರ್ವ ಅಧ್ಯಕ್ಷರು ಡಾ.ಜಯಕೀರ್ತಿ ಜೈನ್ ನೌಕರರ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗಂಗರಾಜು ಜೋಷಿ, ನವೀನ್,ಜಿಲ್ಲಾಧ್ಯಕ್ಷ ಶ್ರೀ ಕೃಷ್ಣ, ರಘುಪತಿ  ಕೆ ರಾವ್, ರಾಜ್ಯ ಪರಿಷತ್ ಸದಸ್ಯರು ಶ್ರೀಯುತ ಆನಂದ ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.