ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುಧಾಕರ್ ರವರಿಗೆ “ಭ್ರಷ್ಟಾಚಾರಕ್ಕೆ ಬಹಿಷ್ಕಾರ-ಉತ್ತಮ ಸೇವೆಗೆ ಪುರಸ್ಕಾರ” ನಾಮ ಫಲಕ ಹಸ್ತಾಂತರ.

ಬೆಳ್ತಂಗಡಿ: ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ-ಉತ್ತಮ ಸೇವೆಗೆ ಪುರಸ್ಕಾರ ಎನ್ನುವ ನಾಮ ಫಲಕವನ್ನು ಭ್ರಷ್ಟಾಚಾರ ನಿಯಂತ್ರಣದ ಉದ್ದೇಶದಿಂದ ಜ.14 ರಂದು ಬೆಳ್ತಂಗಡಿ ತಾಲೂಕಿನ ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುದಾಕರ್ ರವರಿಗೆ ನಾಮಫಲಕವನ್ನು ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರು ಡಾ.ಯು.ಪಿ ಶಿವಾನಂದ, ಬೆಳ್ತಂಗಡಿ ಸುದ್ದಿ ಪತ್ರಿಕೆಯ ಸಿ.ಇ.ಒ ಸಿಂಚನ ಊರುಬೈಲು, ವ್ಯವಸ್ಥಾಪಕರು ಮಂಜುನಾಥ ರೈ, ಸುದ್ದಿ ಚಾನೆಲ್ ಮುಖ್ಯಸ್ಥ ದಾಮೋದರ್ ದೊಂಡೋಲೆ, ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.