ಶಿಶಿಲೇಶ್ವರ ದೇವಸ್ಥಾನದ ವಠಾರದಲ್ಲಿ ಮೋದಿಯವರ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮ

ಶಿಶಿಲ: ಶಿಶಿಲ  ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಶಿಶಿಲೇಶ್ವರ ದೇವಸ್ಥಾನದ ವಠಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ ದೀರ್ಘಾಯುಷ್ಯ ವೃದ್ಧಿಗಾಗಿ  ಮತ್ತು ದೇಶದ ಅಭಿವೃದ್ಧಿಗಾಗಿ ಜ. 18ರಂದು ಮೃತ್ಯುಂಜಯ ಹೋಮ ಜರುಗಿತು.

ಈ ಸಂದರ್ಭದಲ್ಲಿ ಶಿಶಿಲ ಬಿಜೆಪಿ ಗ್ರಾಮ ಸಮಿತಿ ಸದಸ್ಯರು, ಪ್ರಧಾನಿ ಅಭಿಮಾನಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.