ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಳೆ

ಬೆಳ್ತಂಗಡಿ: ತಾಲೂಕಿನ ಮುಂಡಾಜೆ, ನೆರಿಯ, ಹಾಗೂ ಕಡಿರುದ್ಯಾವರ ಗ್ರಾಮದ ಕೆಲವೆಡೆ ಜ..17 ರಂದು ತಡರಾತ್ರಿ ತುಂತುರು ಮಳೆ ಸುರಿದಿದೆ. ಮೋಡ ಕವಿದ ವಾತಾವರಣವಿದ್ದು ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ನೆರಿಯ ಗ್ರಾಮದ ಹಲವೆಡೆ ಉತ್ತಮ ಮಳೆ ಸುರಿದಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.