ಸಂಗೀತ ಹಾಡುಗಾರಿಕೆ ಜೂನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಹೊಂದಿದ ಕು.ನವಮಿ ಎಮ್

ಬೆಳ್ತಂಗಡಿ : 2020-21 ನೇ ಸಾಲಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು ಇವರು ನಡೆಸಿದ ಸಂಗೀತ ಹಾಡುಗಾರಿಕೆ ಜೂನಿಯರ್ ಪರೀಕ್ಷೆಯಲ್ಲಿ ಕು.ನವಮಿ ಎಮ್ ರವರು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದು, ಇವರು ಶ್ರುತಿ-ಲಯ ಕ್ಲಾಸಿಕಲ್ಸ್ ಬೆಳ್ತಂಗಡಿಯ ಸಂಗೀತ ಶಿಕ್ಷಕಿ ವಿದುಷಿ ಶ್ಯಾಮಲಾ ನಾಗರಾಜ್ ಕುಕ್ಕಿಲ ಇವರ ಶಿಷ್ಯೆಯಾಗಿದ್ದಾರೆ.

ಇವರು ಹಳೆಕೋಟೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ನವೀನ್ ಅಲೆವೂರಾಯ ಹಾಗೂ ಹೇಮಲತಾ ದಂಪತಿಗಳ ಪುತ್ರಿ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.