ಈ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಕೆ

ಬೆಳ್ತಂಗಡಿ: ಈ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸಲಾಗುವುದು ಹಾಗೂ ರಾಮಾಯಣ, ಮಹಾಭಾರತ ಸೇರಿದಂತೆ ನೈತಿಕ ಗುಣ ಬೆಳೆಸುವ ಕತೆಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದಾರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.