ಎ.19 ರಂದು ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಗುರುವಾಯನಕೆರೆಯಿಂದ ಕಕ್ಕಿಂಜೆ 33/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ವಿದ್ಯುತ್ ಸರಬರಾಜು ಆಗುತ್ತಿರುವ 33 ಕೆವಿ ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ , 11 ಕೆವಿ ಪಿಲಿಕ್ಕಳ, ಚಾರ್ಮಾಡಿ ಹಾಗೂ ಮುಂಡಾಜೆ ಫೀಡರ್ ಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 5.30 ರವರೆಗೆ ಎ.19 ರಂದು ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವ್ಯತ್ಯಯ ಉಂಟಾಗುತ್ತದೆ ಎಂದು ಮೆಸ್ಕಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.