2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ

ಬೆಳ್ತಂಗಡಿ:2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಿದ್ದು, 3 ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಮೇ.14 ರಿಂದ ಶಾಲೆಗಳು ಪ್ರಾರಂಭವಾಗಲಿದ್ದು ಹಾಗೂ ಪ್ರಾರಂಭೋತ್ಸವದ ಪೂರ್ವ ಸಿದ್ಧತೆ ಆರಂಭಗೊಳ್ಳಲಿದೆ. ಮೇ 16 ರಿಂದ ಶಾಲಾ ಪ್ರಾರಂಬೋತ್ಸವ ಶುರುವಾಗಲಿದ್ದು, ಒಕ್ಟೋಬರ್ 3 ರಿಂದ 16 ರವರೆಗೆ ದಸರಾ ರಜೆಯನ್ನು ಘೋಷಿಸಲಾಗಿದೆ

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.