ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ನೇಮಕ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೇಮಕಗೊಂಡಿದ್ದು ವಾಯುವ್ಯ ಪದವೀಧರ ಕ್ಷೇತ್ರದ ಉಸ್ತುವರಿಯಾಗಿ ಪ್ರತಾಪ್ ಸಿಂಹ ನಾಯಕ್ ಅವರನ್ನು ನೇಮಿಸಲಾಗಿದ್ದು ನಾಲ್ವರು ಉಸ್ತುವಾರಿ ಪೈಕಿ ಪ್ರತಾಪ್ ಸಿಂಹ ನಾಯಕ್ ಒಬ್ಬರಾಗಿದ್ದಾರೆ.

ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು ಬಿಜೆಪಿ ಉಸ್ತುವಾರಿಗಳ ಪಟ್ಟಿ ಬಿಡುಗಡೆಯಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.