ಬೆಳ್ತಂಗಡಿ ಮೇ.19: ವಿದ್ಯುತ್ ವ್ಯತ್ಯಯ

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ  ಮೇ 19 ರಂದು ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ 33/11 ಕೆವಿ ಬೆಳ್ತಂಗಡಿ/ಧರ್ಮಸ್ಥಳ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.