ಬೆಳ್ತಂಗಡಿ:ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಶಿಕ್ಷಣ ಮಂಡಳಿಯ 2022ನೆ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ರೋಷನ್ ಹಾಗೂ ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿನಿ ಮಧುಶ್ರೀ 625ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಮಧುಶ್ರೀ ಯವರು ಲಾಯಿಲ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆಗಿದ್ದು ಕೊಯ್ಯೂರು ಗೀತಾ ರಾಮಣ್ಣ ಗೌಡ ರವರ ಪುತ್ರಿ.
ರೋಷನ್ ಅವರು ಮಚ್ಚಿನ ಮೊರಾರ್ಜಿ ದೇಸಾಯಿಯ 10ನೇ ತರಗತಿಯ ವಿಧ್ಯಾರ್ಥಿಯಾಗಿದ್ದು ಮಚ್ಚಿನ ದ ನೆತ್ತರು ಹರಿಣಾಕ್ಷಿ ಮತ್ತುಶಿವಪ್ಪ ಪೂಜಾರಿ ಅವರ ಪುತ್ರ.