ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ ಶೇ.97 ಫಲಿತಾಂಶ

ಬೆಳ್ತಂಗಡಿ : ಪ್ರಸಕ್ತ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಸಂತ ತೆರೇಸಾ ಆಂಗ್ಲ ಮಾಧ್ಯಮ ಶಾಲೆ ಒಟ್ಟು 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 32 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.97 ಫಲಿತಾಂಶ ಬಂದಿರುತ್ತದೆ.
ಈ ಪೈಕಿ 10 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ , 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.