ಬಳಂಜ‌ ಪ್ರೌಢ ಶಾಲೆಗೆ 100% ಫಲಿತಾಂಶ

ಬಳಂಜ: 2021-22 ನೇ ಸಾಲಿನ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢ ಶಾಲೆ ಬಳಂಜಕ್ಕೆ ಶೇ.100 ಫಲಿತಾಂಶ ಬಂದಿರುತ್ತದೆ.

ಶಾಲೆಗೆ ಪ್ರಥಮ ಸ್ಥಾನ ಶ್ರಜನ್ 601,ದ್ವೀತಿಯ ಸ್ಥಾನ ರಕ್ಷಿತಾ 599, ತೃತೀಯ ಸ್ಥಾನ ಅಖಿಲ 584,ಒಟ್ಟು 24 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು 7 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.